Arivu education loan scheme is an initiative by govt of Karnataka under the Karnataka Minorities Development Corporation Ltd., (KMDC). Under this scheme, religious minority students who are desirous for pursuing professional courses.Students who have been selected through CET/NEET conducted by the Karnataka Examination Board for MBBS/BDS/AYUSH/Bachelor of Architecture/Bachelor of Engineering/Bachelor of Technology courses are eligible to avail of this educational loan are provided financial assistance ranging from Rs.10,000/- to Rs.75,000/- per year till the completion of the course.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ”ಅರಿವು ವಿದ್ಯಾಭ್ಯಾಸ ಸಾಲ”ಕ್ಕೆ ಇಂದಿನಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿಇಟಿ/ನೀಟ್ ಮುಖಾಂತರ) ಎಂ.ಬಿ.ಬಿ.ಎಸ್/ಬಿ.ಡಿ.ಎಸ್/ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಪ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲವನ್ನು ನೀಡಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET ಮುಖಾಂತರ) ಎಂ.ಬಿ.ಬಿ.ಎಸ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 2,00,000/- ವನ್ನು ನೀಡಲಾಗುತ್ತದೆ (ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ).
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET ಮುಖಾಂತರ) ಬಿ.ಡಿ.ಎಸ್ ಹಾಗೂ ಆಯುಷ್ ಪದವಿ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 30,000/- ಗಳು (ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ).
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET ಮುಖಾಂತರ) ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 30,000/- ಗಳು (ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ).
ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 8,00,000/- ಗಿಂತ ಕಡಿಮೆ ಇರಬೇಕು.
Eligibility
The applicant should be a permanent resident of Karnataka. The applicant should be belonging to minority communities (Muslim, Christian, Jain, Buddhist, Sikh, and Parsi). Students pursuing MBBS/BDS/AYUSH/Bachelor of Architecture/Bachelor of Engineering/Bachelor of Technology click here to find the complete list of courses eligible for Airvu loan. Applicant family income should be less than 2.5 lakhs from all the sources of income. Students of minority communities who have applied for CET, NEET, and who wish to avail ARIVU Educational loan from KMDC.
Benefits
Financial assistance ranging from Rs.20,000/- to Rs.75,000/- per year till the completion of the course